ಕಾಪು: ಗ್ರಾಹಕನ ಸೋಗಿನಲ್ಲಿ ಬಂದು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಕಾಪುವಿನ ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ ಖದೀಮರಿಗೆ ಬಲೆ ಬೀಸಿ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕಾಪು ಮಹಾಲಸಾ ಸ್ಟೋರ್ ಮಾಲಕ ರಾಘವೇಂದ್ರ ಕಿಣಿ ಹಣ ಕಳೆದುಕೊಂಡವರಾಗಿದ್ದು, ಕಾಪು ಪೊಲೀಸ್ ಠಾಣೆಗೆ ಹಣ ಕಳೆದುಕೊಂಡ ಬಗ್ಗೆ ದೂರು ನೀಡಿದ್ದರು.
ಕೂಡಲೇ ಕಾರ್ಯಚರಣೆಗಿಳಿದ ಕಾಪುವಿನ ಪೊಲೀಸರ ತಂಡ ಪ್ರಮುಖ ಒಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಇಂದು ಬೆಳಗ್ಗೆ ಆರೋಪಿಯನ್ನು ಅಂಗಡಿಗೆ ಕರೆತಂದು ಮಹಜಾರು ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…