ಕಾಪು : ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ಇಂದು ಬೆಳಿಗ್ಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಫ್ಯಾಕ್ಟರಿಯ ಹಿಂಭಾಗದ ಹಾಡಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಂಡುಬಂದಿದೆ.
ಕೂಡಲೇ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದು, ಈ ವೇಳೆ ಕಾಪುವಿನ ಭಾರತ್ ನಗರದ ನಿವಾಸಿ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಇದ್ದ ಸುಮಾರು 200 ಕೆಜಿಯಷ್ಟು ದನದ ಮಾಂಸ, ಕೃತ್ಯಕ್ಕೆ ಬಳಸಿದ ಮಾರಕಾಯುಧ ಹಾಗೂ ಇತರ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…