Featured

ಕಾಪು: ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು – vishwanews24

ಕಾಪು: ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

ಕಾಪು: ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ಸಂಕು ತೋಟ ಎನ್ನುವಲ್ಲಿ ಹರಿಯುವ ಪಾಪನಾಶಿನಿ ನದಿಯಿಂದ ಮರಳು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಪೊಲೀಸರು ಬುಧವಾರ ಮುಂಜಾನೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ನದಿಯ ಪೂರ್ವ ಬದಿಯ ದಡದಲ್ಲಿ ಮರಳನ್ನು ಸಂಗ್ರಹಿಸಿರುವುದು ಪತ್ತೆಯಾಗಿತ್ತು.

ಅಲ್ಲಿದ್ದ ವ್ಯಕ್ತಿ ಪೊಲೀಸರನ್ನು ಕಂಡು ನದಿಗೆ ಹಾರಿ ನದಿ ದಾಟಿಕೊಂಡು ಪರಾರಿಯಾಗಿದ್ದಾನೆ. ಆತನನ್ನು ಪಾಂಗಾಳ ನಿವಾಸಿ ಪ್ರಸಾದ್‌ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿದ್ದ ಮರಳನ್ನು ತೆಗೆಯುವ ಸಲಕರಣೆಗಳನ್ನು ಮತ್ತು ಅಂದಾಜು 4 ಯೂನಿಟ್‌ನಷ್ಟು ಮರಳನ್ನು ಜಪ್ತಿ ಮಾಡಲಾಗಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago