ಉಡುಪಿ, : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ಸೆಪ್ಟಂಬರ್ 13 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಅಂದಾಜು 50-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯು ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಮೂಗಿನ ಎಡಬದಿಯಲ್ಲಿ ಕಪ್ಪು ಎಳ್ಳು ಮಚ್ಚೆ ಹೊಂದಿದ್ದಾರೆ.
ಮೃತ ದೇಹವನ್ನು ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2520444 ಅನ್ನು ಸಂರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…