ಕಾಪು, : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಭಾನುವಾರ ಬೆಳ್ಳಗ್ಗೆ ಸಂಭವಿಸಿದ್ದು, ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ.
ಇನ್ನು ಅಪಾರ್ಟ್‌ಮೆಂಟ್ ನಿವಾಸಿಗಳಾದ ಅಬ್ದುಲ್ ಖಾದರ್, ಅಬ್ದುಲ್ ಕಬೀರ್ ಎಂಬವರ ಬೈಕ್ ಮತ್ತು ಶರೀಪ್ ಎಂಬವರ ರಿಕ್ಷಾ ಹಾನಿಗೊಳಗಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.
ರಾ.ಹೆ. 66 ರ ಬದಿಯಲ್ಲಿ ಪೈಪ್ ಲೈನ್ ಕಾಮಗಾರಿ ನಡೆದಿದ್ದು ಈ ವೇಳೆ ಸಮರ್ಪಕ ರೀತಿಯಲ್ಲಿ ಫಿಲ್ಲಿಂಗ್ ನಡೆಯದಿರುವುದೇ ಘಟನೆ ಕಾರಣ ಎಂದು ಅಪಾರ್ಟ್ಮೆಂಟ್ ಮಾಲಕರು ಮತ್ತು ನಿವಾಸಿಗಳು ದೂರಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…