ಕಾಪು ಅಭಿವೃದ್ಧಿ ಸಮಿತಿ ರಿಜಿಸ್ಟರ್ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಬೆಳಪು ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಭಿವೃದ್ಧಿಯ ಹರಿಕಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ಡಾಕ್ಟರ್ ದೇವಿ ಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಪು ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಬೆಳಕು ದೇವಿ ಪ್ರಸಾದ್ ಶೆಟ್ಟಿ ಬೆಳಪು ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಸದಸ್ಯರಾಗಿ ಸಾವಿರಾರು ಕೋಟಿ ರೂಪಾಯಿಯ ಯೋಜನೆಗಳನ್ನು ಬೆಳಪುಗೆ ತಂದು ಅಭಿವೃದ್ಧಿ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…