ಕಾಪು : ಆನ್‌ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ ಪಿತ್ರೋಡಿಯ ಅಶೋಕ್ ಆರ್.(42) ಎಂಬವವರಿಗೆ ಸುಮಾರು 3 ವರ್ಷಗಳಿಂದ ಆನ್‌ಲೈನ್ ಟ್ರೇಡಿಂಗ್ ವಾಟ್ಸ್ಪ್ ಗ್ರೂಪ್ ಮೂಲಕ ಆರೋಪಿ ರಾಜ್ಕುಮಾರ್ ಎಂಬಾತನ ಪರಿಚಯ ಇದ್ದು, ಆತ ಡಿ.3ರಂದು ಅಶೋಕ್ ಅವರಿಗೆ ಕರೆ ಮಾಡಿ 1,33,589 ರೂ. ಹಣವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ತಿಳಿಸಿದಂತೆ ಅಶೋಕ್ ಹಣವನ್ನು ಹಾಕಿದ್ದರು.
ಆದರೆ ಆರೋಪಿ ಆನ್‌ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಪಡೆಯಬಹುದು ಎಂಬುದಾಗಿ ನಂಬಿಸಿ ಅಶೋಕ್ ಅವರಿಂದ ಒಟ್ಟು 1,33,589 ರೂ. ಹಣವನ್ನು ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…