ಉಡುಪಿ : ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಆಗಸ್ಟ್ 15ರ ಶುಕ್ರವಾರ ಅಪರಾಹ್ನ 2:00ಗಂಟೆಗೆ ಮಜೂರು ಗ್ರಾಪಂ ಸಭಾಭವನ ದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗ್ರಾಪಂನ ನವೀಕೃತ ಸಭಾಭವನವನ್ನು ಉದ್ಘಾಟಿಸಲಿ ದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿರುವರು.
ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಜೂರು ಗ್ರಾಪಂ ವೆಬ್‌ಸೈಟ್‌ನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದು ಗ್ರಾಪಂ. ನ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…