Featured

ಕಾಪು :  ಆ.15ರಂದು ಮಜೂರು ಗ್ರಾಪಂ. ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ – vishwanews24

ಕಾಪು :  ಆ.15ರಂದು ಮಜೂರು ಗ್ರಾಪಂ. ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಉಡುಪಿ : ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಆಗಸ್ಟ್ 15ರ ಶುಕ್ರವಾರ ಅಪರಾಹ್ನ 2:00ಗಂಟೆಗೆ ಮಜೂರು ಗ್ರಾಪಂ ಸಭಾಭವನ ದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗ್ರಾಪಂನ ನವೀಕೃತ ಸಭಾಭವನವನ್ನು ಉದ್ಘಾಟಿಸಲಿ ದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿರುವರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಜೂರು ಗ್ರಾಪಂ ವೆಬ್‌ಸೈಟ್‌ನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದು ಗ್ರಾಪಂ. ನ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

11 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

12 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

12 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

12 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

13 hours ago