Featured

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ

ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರ – ಸಹಯೋಗದಲ್ಲಿ ಅ.11ರಿಂದ 21ರ ವರೆಗೆ ಜರಗಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉತ್ಸವ ಪ್ರಯುಕ್ತ ಮಹಾಲಕ್ಷ್ಮೀ ದೇವಸ್ಥಾನದ ಪರಿಸರ ಹಾಗೂ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ನಿರ್ಮಿಸಲಾಗಿರುವ ಅತ್ಯಾಕರ್ಷಕ ವಿದ್ಯುದ್ದೀಪಾಲಂಕಾರ ವ್ಯವಸ್ಥೆಯನ್ನು ಅ.10ರಂದು ಸಂಜೆ 6.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುವುದು ಎಂದು ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್‌ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

49 minutes ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

57 minutes ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

22 hours ago