ಕಾಪು: ಕಾಪು ತಾಲ್ಲೂಕಿನ ನ್ನಂಜೆ ರೈಲು ನಿಲ್ದಾಣದಲ್ಲಿ ಮುಂಬೈ ಮತ್ತು ಬೆಂಗಳೂರು ರೈಲುಗಳಿಗೆ ನಿಲುಗಡೆ ನೀಡಬೇಕೆಂದು ಇನ್ನಂಜೆ ರೈಲು ನಿಲ್ದಾಣ ಅವಲಂಬಿತ ಗ್ರಾಮಸ್ಥರು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆಯವರಿಗೆ ಮನವಿಯನ್ನು ಸಲ್ಲಿಸಿದರು.
ಇನ್ನಂಜೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆರಿದ್ದರೂ ಕೇವಲ ಒಂದು ಲೋಕಲ್ ರೈಲು ನಿಲುಗಡೆ ಆಗುತ್ತಿದ್ದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾದ ಮುಂಬೈ ಹಾಗೂ ಬೆಂಗಳೂರು ರೈಲು ನಿಲುಗಡೆ ಆಗುತ್ತಿಲ್ಲ. ಎರಡು ಲೋಕಲ್ ರೈಲುಗಳಿಗೆ ನಿಲುಗಡೆ ಇದ್ದರೂ ಕೂಡ ಸದ್ಯ ಕೇವಲ ದು ಲೋಕಲ್ ರೈಲು ಮಾತ್ರ ನಿಲುಗಡೆ ಆಗುತ್ತಿದೆ. ಈ ಭಾಗದ ಹೆಚ್ಚಿನ ಜನರು ಉದ್ಯೋಹ ಮತ್ತು ವ್ಯಾಪಾರಕ್ಕಾಗಿ ಮುಂಬೈ, ಬೆಂಗಳೂರು ಮಹಾನಗರಗಳನ್ನು ಅವಲಂಬಿಸಿದ್ದಾರೆ, ಆದ್ದರಿಂದ ಇಲ್ಲಿಗೆ ತೆರಳುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನ್ನಂಜೆ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆಯವರಿಗೆ ಮನವಿ ಸಲ್ಲಿಸಲಾಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…