ಕಾಪು: ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ ಹಾಗೂ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ವತಿಯಿಂದ ಅನಾರೋಗ್ಯ ಪೀಡಿತರಿಗೆ ಪ್ರತಿ ತಿಂಗಳ ಉಚಿತ ಮೆಡಿಸಿನ್ ಧನಸಹಾಯ, ಆರೋಗ್ಯ ಮಾಹಿತಿ ಕಾರ್ಯಕ್ರಮ, ಆರೋಗ್ಯ ಮಾಹಿತಿ ಪುಸ್ತಕ ಬಿಡುಗಡೆ, ಸಮಾಜ ಸೇವಕರಿಗೆ ಸನ್ಮಾನ, ಆರ್ಥಿಕ ಹಿಂದುಳಿದವರಿಗೆ ಉಚಿತ ಅಕ್ಕಿ ಮತ್ತು ಪಡಿತರ ಕಿಟ್ ವಿತರಣಾ ಕಾರ್ಯಕ್ರಮ ತಾ.17/01/2021 ರಂದು 3ಗಂಟೆಗೆ ಕಳತ್ತೂರು ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವುದು. ಉದ್ಘಾಟನೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿವರು. ಮುಖ್ಯ ಅತಿಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ, ಹಾಜಿ ಕೆ ಅಬುಬಕ್ಕರ್ ಪರ್ಕಳ, ಶೇಖರ ಬಿ ಶೆಟ್ಟಿ ಅಬುದಾಬಿ, ವಿಲ್ಸನ್ ಕುಂದರ್,ಜೆಸಿಂತ ಬರ್ಬೊಜ ಬೆಹರಿನ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥರಾದ ಹಫೀಝ ರೆಹಮಾನ್, ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಭಾಗವಹಿಸಲಿರುವವರು. ಎಂದು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…