ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ – Vishwanews24

Featured, ಉಡುಪಿ

ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿಯ  ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ

ಕಾಪು: ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಶಿವ ಕುಮಾರ್ ಮೆಂಡನ್ ಮತ್ತು ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆಯಾಗಿದ್ದಾರೆ.

21 ಸದಸ್ಯ ಬಲದ ಬಡಾ ಗ್ರಾ.ಪಂ. ನಲ್ಲಿ 11 ಬಿಜೆಪಿ, 6 ಕಾಂಗ್ರೆಸ್, 4 ಎಸ್.ಡಿ‌.ಪಿ.ಐ ಸದಸ್ಯರಿದ್ದಾರೆ.

ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತರಾಗಿ ಎ. ಶಿವ ಕುಮಾರ್ ಮೆಂಡನ್ ಮತ್ತು ಕಾಂಗ್ರೆಸ್ ಬೆಂಬಲಿತರಾಗಿ ಮಹಮ್ಮದ್ ರಫೀಕ್ ದೀವ್ ಹಾಗೂ ಉಪಾಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತ ದೀಪಕ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಎಸ್.ಡಿ.ಪಿ.ಐ ಸದಸ್ಯ ಅಬ್ದುಲ್ ಮಜೀದ್ ಸ್ಪರ್ಧಿಸಿದ್ದರು.

ಕಾಪು : ಮಜೂರು ಗ್ರಾ.ಪಂ. ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ,ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧ ಆಯ್ಕೆ – Vishwanesws24

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಗಂಗಾಧರ್ ಸುವರ್ಣ, ಮಾಜಿ ತಾ.ಪಂ‌. ಸದಸ್ಯ ರಮೇಶ್ ಅಂಚನ್, ಗ್ರಾ. ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಶಕುಂತಳ, ಮೊದಲಾದವರು ಉಪಸ್ಥಿತರಿದ್ದರು.

ಕಾಪು : ಮಜೂರು ಗ್ರಾ.ಪಂ. ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ,ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧ ಆಯ್ಕೆ – Vishwanesws24

Leave a Reply