ಕಾಪು: ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಶಿವ ಕುಮಾರ್ ಮೆಂಡನ್ ಮತ್ತು ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆಯಾಗಿದ್ದಾರೆ.
21 ಸದಸ್ಯ ಬಲದ ಬಡಾ ಗ್ರಾ.ಪಂ. ನಲ್ಲಿ 11 ಬಿಜೆಪಿ, 6 ಕಾಂಗ್ರೆಸ್, 4 ಎಸ್.ಡಿ.ಪಿ.ಐ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ವರ್ಗಕ್ಕೆ ಮೀಸಲಾಗಿತ್ತು.
ಅಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತರಾಗಿ ಎ. ಶಿವ ಕುಮಾರ್ ಮೆಂಡನ್ ಮತ್ತು ಕಾಂಗ್ರೆಸ್ ಬೆಂಬಲಿತರಾಗಿ ಮಹಮ್ಮದ್ ರಫೀಕ್ ದೀವ್ ಹಾಗೂ ಉಪಾಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿತ ದೀಪಕ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಎಸ್.ಡಿ.ಪಿ.ಐ ಸದಸ್ಯ ಅಬ್ದುಲ್ ಮಜೀದ್ ಸ್ಪರ್ಧಿಸಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಗಂಗಾಧರ್ ಸುವರ್ಣ, ಮಾಜಿ ತಾ.ಪಂ. ಸದಸ್ಯ ರಮೇಶ್ ಅಂಚನ್, ಗ್ರಾ. ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಶಕುಂತಳ, ಮೊದಲಾದವರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…