ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊತ್ತೇಸರರಾಗಿ ಸೇವೆ ಸಲ್ಲಿಸಿದ್ದರು.
ಕಾಪುವಿನ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ ಅವರು, ವೈನ್ ಮರ್ಚಂಟ್ ಅಸೋಸಿಯೇಷನ್‌ನ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…
7 ಮಂದಿಯ ಭೀಕರ ಹತ್ಯೆ : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್ ಕೇಸ್ ಬಗ್ಗೆ ಪೊಲೀಸ್ ಆಯುಕ್ತರ ಹೇಳಿಕೆ ಬೆಂಗಳೂರು:…
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…
ಗಂಗೊಳ್ಳಿ: ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…