ಕಾಪು : ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ – Vishwanews24

Featured, ಉಡುಪಿ

ಕಾಪು:ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ

ಕಾಪು:ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮಿಥೇಶ್ ಸುವರ್ಣರವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.

ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ,ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್ ಉದ್ಯಾವರ ಗ್ರಾಮ ಪಂ. ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್ ಉಪಸ್ಥಿತರಿದ್ದರು.

ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ  : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ – Vishwanews24

May be an image of 9 people and text that says "ಕಾವು ವಿಧಾನಸಭಾ ಕ್ಷೇತ್ರ ನಿರ್ಮಾಣದತ್ತ ಕಾಪು ಅಭಿವ"

Leave a Reply