Featured

ಕಾಪು: ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರಾಯ್ಕೆ ಬಯಸಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಮಹಾಗಣಪತಿ ಅಥರ್ವಶೀರ್ಷ ಮಹಾಯಾಗ – Vishwanews24

ಕಾಪು: ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರಾಯ್ಕೆ ಬಯಸಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಮಹಾಗಣಪತಿ ಅಥರ್ವಶೀರ್ಷ ಮಹಾಯಾಗ – Vishwanews24

ಕಾಪು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರಾಯ್ಕೆ ಬಯಸಿ ಅವರ ಶ್ರೇಯೋಭಿವೃದ್ಧಿಗಾಗಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಅಥರ್ವಶೀರ್ಷ ಮಹಾಯಾಗ ನಡೆಯಿತು.

ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೇ. ಮೂ. ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ.‌ಮೂ.‌ ಕೊಡವೂರು ಸೀತಾರಾಮ ಆಚಾರ್ಯ ಆಚಾರ್ಯ ಅವರ ನೇತೃತ್ವದಲ್ಲಿ ಸುಮಾರು 20 ಮಂದಿ ಋತ್ವಿಜರ ನೇತೃತ್ವದಲ್ಲಿ ಗಣಪತಿ ಅಥರ್ವಶೀರ್ಷ ಮಹಾಯಾಗ ಸಂಪನ್ನಗೊಂಡಿತು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ‌ ಅವರ ಪರವಾಗಿ ಬೆಂಗಳೂರಿನ ಉದ್ಯಮಿ ಸುಧಾಕರ್ ಕೆ. ಅವರು ಯಾಗದ ಸೇವಾರ್ಥಿಯಾಗಿ ಯಾಗದ ಪ್ರಾಯೋಜಕತ್ವ ವಹಿಸಿದ್ದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

54 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago