ಕಾಪು : ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಯ ಸ್ಥಳಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಅವರು, ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಉಪಾಧ್ಯಕ್ಷರಾದ ಉಷಾ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಿ ಆಚಾರ್ಯ, ಹರೀಶ್ ಬೆಳ್ಳಿಬೆಟ್ಟು, ದಯಾನಂದ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸ್ಥಳೀಯ ಪ್ರಮುಖರಾದ ನಾಗೇಶ್ ಭಟ್, ಹರೀಶ್ ಶೆಟ್ಟಿ ಅದಮಾರು, ಸುಕೇಶ್ ಉಳ್ಳೂರು, ಗಣೇಶ್, ಕೃಷ್ಣಾನಂದ ರಾವ್, ಪ್ರೇಮಾನಂದ ಶೆಟ್ಟಿ, ಸಂದೇಶ್ ಪಾದೆಬೆಟ್ಟು, ಪಶು ವೈದ್ಯಾಧಿಕಾರಿಗಳಾದ ಅರುಣ್, ನಿರ್ಮಿತಿ ಕೇಂದ್ರದ ಮುಖೇಶ್, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…