Featured

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ

ಕಾಪು: ತಾಲೂಕಿನ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ ಶೆಟ್ಟಿ ಅವರ ಮನೆಯ ಆವರಣಕ್ಕೆ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಗುರುವಾರ ಸಂಭವಿಸಿದೆ.

ರಾತ್ರಿ 9.30 ರ ಸುಮಾರಿಗೆ ಮನೆ ಮಂದಿ ಬಾಗಿಲು ಹಾಕಿ ಮನೆಯೊಳಗೆ ಭಜನೆಯಲ್ಲಿ ನಿರತರಾಗಿದ್ದಾಗ ಈ ಘಟನೆ ನಡೆದಿದೆ.

ಬೊಗಳುತ್ತಿದ್ದ ನಾಯಿ ನಾಪತ್ತೆಯಾಗಿದ್ದನ್ನು ಗಮನಿಸಿ ಸಿಸಿಟಿವಿಯನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಚಿರತೆ ಬಂದಿರುವ ಸುದ್ದಿ ಹಬ್ಬಿ ಸ್ಥಳೀಯರಲ್ಲಿ ಆತಂಕ ಮೂಡಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago