ಕಾಪು ; ಕಳೆದೊಂದು ತಿಂಗಳ ಹಿಂದೆಯಷ್ಟೆ ಕಾಪುವಿನಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಹುಸಿದು ಕಾರ್ಮಿರಿಬ್ಬರು ಮೃತ ಪಟ್ಟಿದ್ದರು .ಆದರೇ ಇಂದು ಮತ್ತೆ ಅದೇ ರೀತಿಯ ಘಟನೆ ಕಾಪುವಿನ ಆಂಜನೇಯ ಕಾಂಪ್ಲೆಕ್ಸ್ ನ ಎದುರಿನಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದ ಕಾರಣ ಒರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಾಗಿದೆ.ಕಾಪು ತಾಲೂಕಿನ ನಗರದೊಳಗೆ ಪುರಸಭೆಗೆ ಒಳಪಟ್ಟ ಒಳ ಚರಂಡಿ ಕಾಮಗಾರಿ ಸಂಧರ್ಭದಲ್ಲಿಸುಮಾರು ೯ ಅಡಿ ಮಣ್ಣು ಅಗಿದು ಪೈಪ್ ಅಳವಡಿಸುತ್ತಿರುವ ಸಂಧರ್ಬದಲ್ಲಿಈ ದುರ್ಘಟನೆ ನಡೆದಿದೆ.
ಕಳೆದ ಸಲ ಇದೇ ರೀತಿಯ ಅವಘಡ ಸಂಭವಿಸಿದ್ದರೂ ಕೂಡ ಮತ್ತೆ ಈ ಸಲ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿರುವುದು ವಿಪರ್ಯಾಸವೇ ಸರಿ.ಸರಿಯಾದ ಸೂಚನ ಫಲಕವಿಲ್ಲದೇ ಒಟ್ಟಾರೆಯಾಗಿ ಕಾಮಗಾರಿ ನಡೆಸುವುದರಿಂದ ಸಾರ್ವಜನಿಕರಿಗೆ ಕೂಡ ಸಮಸ್ಯೆ ಉಂಟಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…