Featured

ಕಾಪು ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಗಂಭೀರ ಗಾಯ.ಮತ್ತೆ ಮರುಕಳಿಸದ ಹಿಂದಿನ ಘಟನೆ,ಗುತ್ತಿಗೆದಾರನ ಬೇಜವಬ್ದಾರಿಯೇ ಮೂಲ ಕಾರಣವೆಂದು ಆರೋಪಿಸಿದ ಸಾರ್ವಜನಿಕರು.

ಕಾಪು  ; ಕಳೆದೊಂದು ತಿಂಗಳ ಹಿಂದೆಯಷ್ಟೆ ಕಾಪುವಿನಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಹುಸಿದು ಕಾರ್ಮಿರಿಬ್ಬರು ಮೃತ ಪಟ್ಟಿದ್ದರು .ಆದರೇ ಇಂದು ಮತ್ತೆ ಅದೇ ರೀತಿಯ ಘಟನೆ ಕಾಪುವಿನ ಆಂಜನೇಯ ಕಾಂಪ್ಲೆಕ್ಸ್ ನ ಎದುರಿನಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದ ಕಾರಣ ಒರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಾಗಿದೆ.ಕಾಪು ತಾಲೂಕಿನ ನಗರದೊಳಗೆ ಪುರಸಭೆಗೆ ಒಳಪಟ್ಟ ಒಳ ಚರಂಡಿ ಕಾಮಗಾರಿ ಸಂಧರ್ಭದಲ್ಲಿಸುಮಾರು ೯ ಅಡಿ ಮಣ್ಣು ಅಗಿದು ಪೈಪ್ ಅಳವಡಿಸುತ್ತಿರುವ ಸಂಧರ್ಬದಲ್ಲಿಈ ದುರ್ಘಟನೆ ನಡೆದಿದೆ.

ಮತ್ತೆ ಬೇಜವಾಬ್ದಾರಿ ಪ್ರದರ್ಶಿಸಿದ ಗುತ್ತಿಗೆದಾರ

ಕಳೆದ ಸಲ ಇದೇ ರೀತಿಯ ಅವಘಡ ಸಂಭವಿಸಿದ್ದರೂ ಕೂಡ ಮತ್ತೆ ಈ ಸಲ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿರುವುದು ವಿಪರ್ಯಾಸವೇ ಸರಿ.ಸರಿಯಾದ ಸೂಚನ ಫಲಕವಿಲ್ಲದೇ ಒಟ್ಟಾರೆಯಾಗಿ ಕಾಮಗಾರಿ ನಡೆಸುವುದರಿಂದ ಸಾರ್ವಜನಿಕರಿಗೆ ಕೂಡ ಸಮಸ್ಯೆ ಉಂಟಾಗಿದೆ.

ಸಹಕರಿಸಿದ ಸಾರ್ವಜನಿಕರು.

ಮಣ್ಣು ಕುಸಿದು ಬೀಳುತ್ತಿದ್ದಂತೆ ನೋಡಿದ ಮತ್ತೋರ್ವ ಕಾರ್ಮಿಕ ಬೊಬ್ಬೆ ಹಾಕಲು ಶುರುಮಾಡಿದಾಗ ಅಲ್ಲಿದ್ದ ಸಾರ್ವಜನಿಕರು ಕೂಡಲೇ ಕಾರ್ಮಿಕನನ್ನು ಮೇಲೆತ್ತುವಲ್ಲಿ ಸಹಕರಿಸಿ ಯಶಸ್ವಿಯಾದರು.

 

 

 

 

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago