ಕಾಪು: ಖಾಸಗಿಯವರ ದೂರು, ಲೋಕಾಯುಕ್ತದ ಆದೇಶದ ಹಿನ್ನಲೆಯಲ್ಲಿ ಕಟಪಾಡಿ ಶಿರ್ವ ರಸ್ತೆಯಲ್ಲಿರುವ ಕಟಪಾಡಿ ರಿಕ್ಷಾ ಸ್ಟ್ಯಾಂಡ್ ಅನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ ಘಟನೆ ನಡೆದಿದೆ.
ಲೋಕೋಪಯೋಗಿ ಎಂಜಿನಿಯರ್ ಜಗದೀಶ್ ಭಟ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆಗೆ ಮುಂದಾದಾಗ ಗ್ರಾ.ಪಂ ಅಧಿಕಾರಿಗಳು ಮತ್ತು ರಿಕ್ಷಾ ಯೂನಿಯನ್ ಪದಾಧಿಕಾರಿಗಳು ಮಧ್ಯ ಪ್ರವೇಶಿಸಿ ರಿಕ್ಷಾ ಸ್ಟ್ಯಾಂಡ್ ಅನಧಿಕೃತವಲ್ಲ, ಗ್ರಾಪಂ ನಿರ್ಣಯದಂತೆ ಇದನ್ನು ಈಗಾಗಲೇ
ಅಧಿಕೃತಗೊಳಿಸಲಾಗಿದೆ ಎಂದು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.
ನಿಷೇಧಿತ PFI ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಪೊಲೀಸರ ವಶಕ್ಕೆ – Vishwanews24
ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ಆಚಾರ್ಯ, ಉಪಾಧ್ಯಕ್ಷ ಎ.ಆರ್. ಅಬೂಬಕ್ಕರ್, ರಿಕ್ಷಾ ಯೂನಿಯನ್ ಅಧ್ಯಕ್ಷ ಪ್ರೇಮ್ ಕುಮಾರ್, ಗೌರವಾಧ್ಯಕ್ಷ ಗಣೇಶ್ ಕುಮಾರ್ ಮಟ್ಟು, ಕಾರ್ಯದರ್ಶಿ ಮಹಮ್ಮದ್ ಹನೀಫ್ ಮಾತನಾಡಿ, ಇದನ್ನು ಅನಧಿಕೃತ ಎನ್ನುವವರು ಗ್ರಾಮ ಪಂಚಾಯತಿ ನಿರ್ಣಯವನ್ನು ಗೌರವಿಸಬೇಕು. ಗ್ರಾಮ ಪಂಚಾಯತಿ ಅಧಿಕೃತ ನಿಲ್ದಾಣವೆಂದು ಘೋಷಿಸಿ ಈಗಾಗಲೇ ಇಲ್ಲಿ ಫಲಕ ಅಳವಡಿಸಿರುವುದರಿಂದ ಇದನ್ನು ಅನಧಿಕೃತ ಎನ್ನುವುದು ಸರಿಯಲ್ಲ. ಶಾಸಕರು ಕೂಡ ಈ ಬಗ್ಗೆ ಈ ಒಮ್ಮತ ಹೊಂದಿದ್ದುಅಧಿಕಾರಿಗಳನ್ನು ಕರೆಸಿ ಮಾತನಾಡುವುದಾಗಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…