Featured

ಕಾಪು: ಕಟಪಾಡಿ ರಿಕ್ಷಾ ಸ್ಟ್ಯಾಂಡ್ ತೆರವು ಗೊಂದಲ  : ಬರಿಗೈಯಲ್ಲಿ ತೆರಳಿದ ಪಿಡಬ್ಲ್ಯೂಡಿ ಅಧಿಕಾರಿಗಳು  – Vishwanews24

ಕಾಪು: ಕಟಪಾಡಿ ರಿಕ್ಷಾ ಸ್ಟ್ಯಾಂಡ್ ತೆರವು ಗೊಂದಲ  : ಬರಿಗೈಯಲ್ಲಿ ತೆರಳಿದ ಪಿಡಬ್ಲ್ಯೂಡಿ ಅಧಿಕಾರಿಗಳು

ಕಾಪು: ಖಾಸಗಿಯವರ ದೂರು, ಲೋಕಾಯುಕ್ತದ ಆದೇಶದ ಹಿನ್ನಲೆಯಲ್ಲಿ ಕಟಪಾಡಿ ಶಿರ್ವ ರಸ್ತೆಯಲ್ಲಿರುವ ಕಟಪಾಡಿ ರಿಕ್ಷಾ ಸ್ಟ್ಯಾಂಡ್ ಅನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ ಘಟನೆ ನಡೆದಿದೆ.

ಲೋಕೋಪಯೋಗಿ ಎಂಜಿನಿಯರ್‌ ಜಗದೀಶ್ ಭಟ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆಗೆ ಮುಂದಾದಾಗ ಗ್ರಾ.ಪಂ ಅಧಿಕಾರಿಗಳು ಮತ್ತು ರಿಕ್ಷಾ ಯೂನಿಯನ್ ಪದಾಧಿಕಾರಿಗಳು ಮಧ್ಯ ಪ್ರವೇಶಿಸಿ ರಿಕ್ಷಾ ಸ್ಟ್ಯಾಂಡ್ ಅನಧಿಕೃತವಲ್ಲ, ಗ್ರಾಪಂ ನಿರ್ಣಯದಂತೆ ಇದನ್ನು ಈಗಾಗಲೇ
ಅಧಿಕೃತಗೊಳಿಸಲಾಗಿದೆ ಎಂದು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.

ನಿಷೇಧಿತ PFI ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಪೊಲೀಸರ ವಶಕ್ಕೆ – Vishwanews24

ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ಆಚಾರ್ಯ, ಉಪಾಧ್ಯಕ್ಷ ಎ.ಆರ್‌. ಅಬೂಬಕ್ಕರ್, ರಿಕ್ಷಾ ಯೂನಿಯನ್ ಅಧ್ಯಕ್ಷ ಪ್ರೇಮ್ ಕುಮಾರ್, ಗೌರವಾಧ್ಯಕ್ಷ ಗಣೇಶ್ ಕುಮಾರ್ ಮಟ್ಟು, ಕಾರ್ಯದರ್ಶಿ ಮಹಮ್ಮದ್ ಹನೀಫ್ ಮಾತನಾಡಿ, ಇದನ್ನು ಅನಧಿಕೃತ ಎನ್ನುವವರು ಗ್ರಾಮ ಪಂಚಾಯತಿ ನಿರ್ಣಯವನ್ನು ಗೌರವಿಸಬೇಕು. ಗ್ರಾಮ ಪಂಚಾಯತಿ ಅಧಿಕೃತ ನಿಲ್ದಾಣವೆಂದು ಘೋಷಿಸಿ ಈಗಾಗಲೇ ಇಲ್ಲಿ ಫಲಕ ಅಳವಡಿಸಿರುವುದರಿಂದ ಇದನ್ನು ಅನಧಿಕೃತ ಎನ್ನುವುದು ಸರಿಯಲ್ಲ. ಶಾಸಕರು ಕೂಡ ಈ ಬಗ್ಗೆ ಈ ಒಮ್ಮತ ಹೊಂದಿದ್ದುಅಧಿಕಾರಿಗಳನ್ನು ಕರೆಸಿ ಮಾತನಾಡುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago