ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಶುಕ್ರವಾರ ಕಾಪು ಲೈಟ್‌ಹೌಸ್ ಸಮೀಪದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡಲ್ಕೊರೆತದಿಂದ ಉಂಟಾಗಿರುವ ಸಮಸ್ಯೆ ಹಾಗೂ ಕರಾವಳಿ ಪ್ರದೇಶದ ಪರಿಸ್ಥಿತಿಯನ್ನು ಸಚಿವರು ಸ್ಥಳದಲ್ಲೇ ಪರಿಶೀಲಿಸಿದರು. ಕಡಲ್ಕೊರೆತ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಕಡಲ್ಕೊರೆತದಿಂದ ಸಾರ್ವಜನಿಕರಿಗೆ ಹಾಗೂ ಕರಾವಳಿ ಪ್ರದೇಶಕ್ಕೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…