Featured

ಕಾಪು : ಕಡಲ್ಕೊರೆತ ಪ್ರದೇಶಗಳಿಗೆ ಲಾಲಾಜಿ ಮೆಂಡನ್ ಭೇಟಿ ; ಶೀಘ್ರ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ  – Vishwanews24

ಕಾಪು : ಕಡಲ್ಕೊರೆತ ಪ್ರದೇಶಗಳಿಗೆ ಲಾಲಾಜಿ ಮೆಂಡನ್ ಭೇಟಿ ; ಶೀಘ್ರ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪು ಭಾಗಗಳಲ್ಲಿ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಇಂದು ಶಾಸಕ ಲಾಲಾಜಿ ಮೆಂಡನ್ ಭೇಟಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಶೀಘ್ರ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು  ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

https://www.youtube.com/channel/UChQce4_A13fi-6ZTFXNKNTw

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರು ಕಿರಣ್ ಆಳ್ವ, ಕಾವು ಬಿಜೆಪಿ ನಿಕಟಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ, ಬಂದರು ಹಾಗೂ ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಗುತ್ತಿಗೆದಾರರು, ಸ್ಥಳೀಯ ಮುಖಂಡರಾದ ಪವೀಣ್ ಕುಂದರ್ ಪೊಲಿವು, ಜಗದೀಶ್ ಬಂಗೇರ, ನರೇಶ್ ಮೆಂಡನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago