ಕಾಪು: ಕಾಪು ಪುರಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪು ಭಾಗಗಳಲ್ಲಿ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಇಂದು ಶಾಸಕ ಲಾಲಾಜಿ ಮೆಂಡನ್ ಭೇಟಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಶೀಘ್ರ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
https://www.youtube.com/channel/UChQce4_A13fi-6ZTFXNKNTw
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರು ಕಿರಣ್ ಆಳ್ವ, ಕಾವು ಬಿಜೆಪಿ ನಿಕಟಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ, ಬಂದರು ಹಾಗೂ ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಗುತ್ತಿಗೆದಾರರು, ಸ್ಥಳೀಯ ಮುಖಂಡರಾದ ಪವೀಣ್ ಕುಂದರ್ ಪೊಲಿವು, ಜಗದೀಶ್ ಬಂಗೇರ, ನರೇಶ್ ಮೆಂಡನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…