Featured

ಕಾಪು ಕರಾವಳಿ ವಾರ್ಡಿನಲ್ಲಿ ಮೀನುಗಾರ ಬಂಧುಗಳ ಜತೆ ಸೇರಿ ಕಾಪು ದಿವಾಕರ ಶೆಟ್ಟಿ ಮತಯಾಚನೆ- ಉತ್ತಮ ಪ್ರತಿಕ್ರೀಯೆ.vishwanews24

ಕಾಪು ಕರಾವಳಿ ವಾರ್ಡಿನಲ್ಲಿ ಮೀನುಗಾರ ಬಂಧುಗಳ ಜತೆ ಸೇರಿ ಕಾಪು ದಿವಾಕರ ಶೆಟ್ಟಿ ಮತಯಾಚನೆ- ಉತ್ತಮ ಪ್ರತಿಕ್ರೀಯೆ.

ಕಾಪು : ಪುರಸಭಾ ಚುನಾವಣೆ ಹಿನ್ನಲೆಯಲ್ಲಿ ೨೩ ವಾರ್ಡಿನಲ್ಲಿ ಕಾಂಗ್ರೇಸ್ ಪಕ್ಷದ ಮತಯಾಚನೆ ಭರದಿಂದ ಸಾಗುತ್ತಿದೆ.ಈ ಪೈಕಿ ಬಿಜೆಪಿಯ ಭದ್ರಕೋಟೆ ಅನಿಸಿರುವ ಕರಾವಳಿ ವಾರ್ಡಿನಲ್ಲಿಂದು ಅಭ್ಯರ್ಥಿ ಅರುಣ್ ಶೆಟ್ಟಿ ಪರ ಮೀನುಗಾರ ಬಂಧುಗಳೊAದಿಗೆ ಕಾಂಗ್ರೇಸ್ ಹಿರಿಯ ಮುಖಂಡ ಕಾಪು ದಿವಾಕರ ಶೆಟ್ಟಿ ಮತಯಾಚನೆ ನಡೆಸಿದರು.


ಈ ಸಂಧರ್ಭ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿ” ಈ ಬಾರಿ ಕಾಪು ಪುರಸಭೆ ಕಾಂಗ್ರೇಸ್ ಆಡಳಿತದ ಚುಕ್ಕಾಣಿ ಹಿಡಿಯಬೇಕು ಇಲ್ಲವಾದಲ್ಲಿ ಬಡವರ, ಮಧ್ಯಮ ವರ್ಗದ ಜನರ ಸಮಸ್ಯೆ ಸಮಸ್ಯೆಯಾಗಿಯೇ ಉಳಿದುಹೋಗುತ್ತೆ ಹಾಗೇ ಆಗಬಾರದಾದರೆ ಪುರಸಭೆ ಕಾಂಗ್ರೇಸ್ ಪರ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕು, ನಿಮ್ಮ ಮನೆಬಾಗಿಲಿಗೆ ಸೇವೆ ನೀಡುವ ಕೆಲಸ ಕಾಂಗ್ರೇಸ್ ಖಂಡಿತವಾಗಿಯೂ ಮಾಡುತ್ತೇವೆ ಮಾತ್ರವಲ್ಲದೆ ೨೩ ವಾರ್ಡಿನಲ್ಲಿಯೂ ಕೂಡ ಕಾಂಗ್ರೇಸ್ ಪರ ಉತ್ತಮ ಪ್ರತಿಕ್ರೀಯೆ ಇದೆ ಎಂದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago