Featured

ಕಾಪು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರರಿಗೆ ನ. 6 ರಂದು ಹುಟ್ಟೂರ ಸನ್ಮಾನ – Vishwanews24

ನ. 6 ರಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರರಿಗೆ ಹುಟ್ಟೂರ ಸನ್ಮಾನ

ಕಾಪು : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಾಪು ತಾಲೂಕಿನ ಮೂಳೂರಿನ ಪಿಲಿ ಕೋಲ ನರ್ತಕರಾದ ಗುಡ್ಡ ಪಾಣಾರ ಅವರಿಗೆ ನವೆಂಬರ್ 6, ಆದಿತ್ಯವಾರದಂದು ಸಂಜೆ ಗಂಟೆ 3:30ಕ್ಕೆ ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

18 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

18 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

18 hours ago