ಉಡುಪಿ: ಕಾಪು ವಿಶೇಷ ಮತ್ತು ಕ್ಷೇತ್ರದಲ್ಲಿ ವಿನಯಕುಮಾರ್ ಸೊರಕೆಯವರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೊತ್ತು ಪ್ರಚಾರ ನಡೆಸುವ ಪ್ರಚಾರ ನಡೆಸೋ ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕರು ವಿನಯ ಕುಮಾರ್ ಸೊರಕೆ ಉದ್ಯಾವರದಲ್ಲಿ ಚಾಲನೆ ನೀಡಿದರು.
ಇಂದಿನಿಂದ ಈ ಪ್ರಚಾರ ವಾಹನ ಕಾಪು ಕ್ಷೇತ್ರ ದಾದ್ಯಂತ ಸಂಚರಿಸಿ ಪ್ರಚಾರ ನಡೆಸಲಿದೆ.
ಈ ಸಂದರ್ಭದಲ್ಲಿ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…