Featured

ಕಾಪು : ಕಾಂಗ್ರೆಸ್ ಮತ್ತು SDPI ಮೈತ್ರಿಯ ಹೊರತಾಗಿಯೂ ಉಪಾಧ್ಯಕ್ಷ ಸ್ಥಾನ ಉಳಿಸುವಲ್ಲಿ ಯಶಸ್ವಿಯಾದ ಬಿಜೆಪಿ – vishwanews24

ಕಾಂಗ್ರೆಸ್ ಮತ್ತು SDPI ಮೈತ್ರಿಯ ಹೊರತಾಗಿಯೂ ಉಪಾಧ್ಯಕ್ಷ ಸ್ಥಾನ ಉಳಿಸುವಲ್ಲಿ ಯಶಸ್ವಿಯಾದ ಬಿಜೆಪಿ

ಬಿಜೆಪಿ ಪಕ್ಷವು ಪರಿಶಿಷ್ಟ ಜಾತಿಯ ಮಹಿಳೆಯನ್ನು ಕಾಪು ಪುರಸಭೆಯ ಉಪಾಧ್ಯಕ್ಷೆಯನ್ನಾಗಿಸಿರುವುದನ್ನು ಸಹಿಸದ ಕಾಂಗ್ರೆಸಿಗರಿಂದ ಅನಗತ್ಯ ಟೀಕೆ
ಎಸ್.ಡಿ.ಪಿ.ಐ ಪಕ್ಷವು ಕಾಂಗ್ರೆಸ್‌ನೊಂದಿಗೆ ಮಾತುಕತೆಯನ್ನು ನಡೆಸಿ ಹೊಂದಾಣಿಕ ಮಾಡಿಕೊಂಡು ಸರಿತಾ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಈ ಚುನಾವಣೆಯಲ್ಲಿ ಬೆಂಬಲಿಸುವಂತೆ ವಿಪ್ ನೋಟೀಸ್ ನೀಡಿರುತ್ತಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಒಪ್ಪದೆ ಎಸ್.ಡಿ.ಪಿ.ಐ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿ ಎಸ್.ಡಿ.ಪಿ.ಐ ಪಕ್ಷದಿಂದ ಹೊರಬಂದು ಬಿಜೆಪಿ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡ ನಂತರವೇ ಸರಿತಾರವರಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷ ಅವಕಾಶವನ್ನು ನೀಡಿರುವಂತಹದ್ದು ಇದು ಎಸ್.ಡಿ.ಪಿ.ಐ ನೊಂದಿಗೆ ಮೈತ್ರಿ .ಹೇಗಾಗುತ್ತದೆ?

ಸರಿತಾರವರು ಪುರಸಭಾ ಉಪಾಧ್ಯಕ್ಷೆಯಾದದ್ದು ಬಿಜೆಪಿ ಪಕ್ಷದ ಬೆಂಬಲಿತ ಪುರಸಭಾ ಸದಸ್ಯರ ಮತಗಳಿಂದ ಹೊರತು ಎಸ್.ಡಿ.ಪಿ.ಐ ಸದಸ್ಯರ ಮತಗಳಿಂದಲ್ಲ.

ಎಸ್.ಡಿ.ಪಿ.ಐ ಬೆಂಬಲಿತ ಇಬ್ಬರೂ ಪುರಸಭಾ ಸದಸ್ಯರ ಮತವನ್ನು ಪಡೆದದ್ದು ಕಾಂಗ್ರೆಸ್ ಅಭ್ಯರ್ಥಿ..

ಬಂಟ್ವಾಳದಲ್ಲಿ ನಡೆದ ಪುರಸಭಾ ಮೈತ್ರಿಯಂತೆ ಇಲ್ಲಿಯೂ ಕಾಂಗ್ರೆಸನ್ನು ಬೆಂಬಲಿಸಿತ್ತು ಎಸ್.ಡಿ.ಪಿ.ಐ ಪಕ್ಷ

ಒಂದೆಡೆ ಎಸ್.ಡಿ.ಪಿ.ಐ ಹಾಗೂ ಕಾಂಗ್ರೆಸ್‌ ನಡುವಿನ ಮೈತ್ರಿ ವಿಫಲವಾಯಿತೂ ಇನ್ನೊಂದೆಡೆಯಲ್ಲಿ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ತಂತ್ರಗಾರಿಕೆಯನ್ನರಿಯದೆ ಈ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಯಿತು ಕಾಂಗ್ರೆಸ್
ಪರಿಶಿಷ್ಟ ಜಾತಿಯ ಮಹಿಳೆಗೆ ತನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಿ ಉಪಾಧ್ಯಕ್ಷ ಸ್ಥಾನವನ್ನು ನೀಡಿರುವ ಬಿಜೆಪಿ ಪಕ್ಷದ ನಿಲುವನ್ನು ಟೀಕಿಸುತ್ತಿರುವ ಕಾಂಗ್ರೆಸಿಗರೇ ನೀವು 7 ಸ್ಥಾನ ಹೊಂದಿದ್ದು ಎಸ್.ಡಿ.ಪಿ.ಐ ಇಬ್ಬರು ಸದಸ್ಯರ ಮತ ಸೇರಿ 9 ಮತ ಪಡೆದು ಸಾರ್ವಜನಿಕವಾಗಿ ಎಸ್.ಡಿ.ಪಿ.ಐ ಮತ್ತು ಕಾಂಗ್ರೆಸ್ ಮರೆಮಾಚಲು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ವಿಷಾದನೀಯ..

ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಪಕ್ಷ ಮೈತ್ರಿ ಇದ್ದರೂ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ವಿಫಲವಾಗಿಯೂ ಸುಳ್ಳು ಸುದ್ದಿ ಹರಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

15 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

15 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago