ಕಾಪು ಕಾಂಗ್ರೇಸ್ ಮುಖಂಡರ ಅಂಗಡಿ ಬಂದ್ ಮಾಡಿಸಲು ಸೊರಕೆ ಫೀಲ್ಡ್ ಗೆ ಇಳಿದ್ರು.
ಕಾಪು: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೇಸ್ ಕರೆ ನೀಡಿರುವ ಭಾರತ್ ಬಂದ್ ಗ್ ಕಾಪುವಿನಲ್ಲಿ ಮಿಶ್ರ ಪ್ರತಿಕ್ರೀಯೆ ವ್ಯಕ್ತವಾಗಿದೆ.
ಬೆಳಗ್ಗಿನ ಜಾವ ಎಲ್ಲಾ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು ಅದರಲ್ಲೂ ವಿಶೇಷವಾಗಿ ಬಂದ್ ಗೆ ಕರೆ ನೀಡಿದ್ದ ಕಾಂಗ್ರೇಸ್ ಮುಖಂಡರ ಅಂಗಡಿ, ರೆಸ್ಟೋರೆಂಟ್ ಬಾಗಿಲೂ ಕೂಡ ತೆರೆದಿದ್ದು ಅದನ್ನ ಮುಚ್ಚಿಸಲು ಸ್ವತಹ ಕಾಪುವಿನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ರಸ್ತೆಗಿಳಿದು ವಿನಂತಿಸಬೇಕಾಯಿತು.ಆದರೆ ಅವರ ಎದುರು ಶಟರ್ ಎಳೆದು ನಾಟಕೀಯ ವರ್ತನೆ ನಡೆಸಿದ ನಾಯಕರು ಸೊರಕೆ ಹಾಗೂ ಕಾರ್ಯಕರ್ತರು ರಾಜೀವ್ ಭವನ ಮುಟ್ಟುವುದರೊಳಗೆ ಮತ್ತೆ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…