Featured

ಕಾಪು : ಕಾರಿಗೆ ಹಿಂಬದಿಂದ ಗುದ್ದಿದ ಬಸ್ಸು – ಜಕಾಮ್ ಗೊಂಡ ಕಾರು ;  ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯ : Vishwanews24

ಕಾಪು : ಕಾರಿಗೆ ಹಿಂಬದಿಂದ ಗುದ್ದಿದ ಬಸ್ಸು – ಜಕಾಮ್ ಗೊಂಡ ಕಾರು ;  ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯ :vishwanews24

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ದಂಧತಿರ್ಥ ಶಾಲೆಯ ಮುಂಬಾಗದಲ್ಲಿ ಕಾರು ಒಂದಕ್ಕೆ ಕೆಎಸ್ಆರ್ಟಿಸಿ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾದ ಬಗ್ಗೆ ಮಾಹಿತಿ ಬಂದಿದೆ.
ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

10 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

10 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

11 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

11 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

12 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

12 hours ago