Featured

ಕಾಪು: ಕಾರು ಢಿಕ್ಕಿ – ರಸ್ತೆ ದಾಟುತ್ತಿದ್ದ ಯುವಕ ಮೃತ್ಯು – vishwanews24

ಕಾಪು: ಕಾರು ಢಿಕ್ಕಿ – ರಸ್ತೆ ದಾಟುತ್ತಿದ್ದ ಯುವಕ ಮೃತ್ಯು

ಕಾಪು : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.14ರಂದು ರಾತ್ರಿ ವೇಲೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.

ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಇವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಉತ್ತಮ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago