Featured

ಕಾಪು : ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ನವಿಲೊಂದನ್ನು ರಕ್ಷಿಸಿದ ಯುವಕರು -Vishwanews24

ಕಾಪು : ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ನವಿಲೊಂದನ್ನು ರಕ್ಷಿಸಿದ ಯುವಕರು -Vishwanews24

ಕಾಪು : ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.

ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು.

ಆರೈಕೆಯೊಂದಿಗೆ ಚೇತರಿಕೆಗೊಂಡ ನವಿ‌ಲನ್ನು ಶುಕ್ರವಾರ ಬೆಳಗ್ಗೆ ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ ಒಪ್ಪಿಸಿದ್ದಾರೆ.

ಈ ಸಂದರ್ಭ ಮಂಜುನಾಥ ಅವರು ಮಾತನಾಡಿ, ಸುಮಾರು ಐದು ವರ್ಷ ಪ್ರಾಯದ ಗಂಡು ನವಿಲು ಇದಾಗಿದ್ದು, ಸ್ಥಳೀಯರಾದ ಪ್ರಶಾಂತ್ ಹಾಗೂ ಶಿವನಂದ ರವರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಾವು ಕಟಪಾಡಿಯ ಪಶು ವೈದ್ಯಾಧಿಕಾರಿಯವರಿಗೆ ತೋರಿಸಿ, ಅಲ್ಲಿ ನವಿಲಿಗೆ ಚಿಕಿತ್ಸೆ ನೀಡಿ, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

19 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago