ಕಾಪು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪೊಲೀಸರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ : vishwanews24
ಕಾಪು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪೊಲೀಸರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ : vishwanews24
ಕಾಪು: ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.
ಹಿಂದೂ ಹುಡುಗಿಯ ಜೊತೆ ಅನ್ಯಕೋಮಿನ ಯುವಕ ಮಾತನಾಡಿದ್ದ ಅನ್ನುವ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳು ಪ್ರಶ್ನಿಸಿದ್ದೆ ಈ ಮಾರಾಮಾರಿಗೆ ಕಾರಣವಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವ ಯಶಸ್ವಿಯಾದರು.