ಕಾಪು : ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ.
ಅವರು ಕೊಪ್ಪಲಂಗಡಿಯಲ್ಲಿ ದಿನಸಿ ಅಂಗಡಿಗೆ ಹೋಗಿ ಹಿಂತಿರುಗಿ ಮನೆ ಕಡೆಗೆ ಹೋಗಲು ಕಮ್ಯನಿಟಿ ಹಾಲ್ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿಯಾಗಿದೆ. ಘಟನೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…