Featured

ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ – vishwanews24

ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ

ಕಾಪು: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ
ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರವನ್ನು ಇಂದು ವಿತರಿಸಲಾಯಿತು. ಕಾವು ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ತಮ್ಮ ಹಿರಿಯಡಕ ಶಾಸಕರ ಕಚೇರಿಯಲ್ಲಿ ಮಂಜೂರಾತಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ ಹಾಗೂ ಪ್ರಮುಖರು ಉಪಸ್ಮಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

5 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

5 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

8 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

8 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

8 hours ago