ಕಾಪು: ಕಾಪು ವಿಧಾನಸಭಾ ಕ್ಷೇತ್ರದ 10 ಪಂಚಾಯತ್ ಚುನಾವಣೆಯಾಗಿದೆ ಉಳಿದ16 ಪಂಚಾಯತಿಗೆ 27 ಕ್ಕೆ ಚುನಾವಣೆ ನಡೆಯಲಿದೆ. ಈ ಸಂಧರ್ಬದಲ್ಲಿ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಜನ ತಿರ್ಮಾನ ಮಾಡದೇ ಬಿಜೆಪಿಯವರು 26 ಸೀಟ್ ಗೆಲ್ಲುವ ಬಾಲಿಶ ಹೇಳಿಕೆ ನೀಡುತ್ತಿರುವುದುಹಾಸ್ಯಸ್ಪದವಾಗಿದೆ.ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲದೆ ಇರುವ ಕಾನೂನು ಇದ್ದರೂ ಅದನ್ನು ಗಾಳಿಗೆ ತೂರಿ ಬಿಜೆಪಿ ರಾಜಕೀಯ ಮುಖಂಡರನ್ನು ಮತಯಾಚನೆಗೆ ಬಳಸುತ್ತಿದ್ದಾರೆ.ಕೆಲವು ಪಂಚಾಯತಿಗಳಲ್ಲಿ ಸೀಟ್ ಮೀಸಲಾತಿಯಲ್ಲಿ ಅಧಿಕಾರಿಗಳು ಹಸ್ತಕ್ಷೇಪ ಮಾಡಿ ಅಕ್ರಮ ಮಾಡಿರುವ ಬಗ್ಗೆ ಅನುಮಾನ ಇದೆ ಎಂದರು.
ಹಲವಾರು ಪಂಚಾಯತ್ ವ್ಯಾಪ್ತಿಯಲ್ಲಿ ದಬ್ಬಾಳಿಕೆ ನಡೆಸಿ ಮತಯಾಚನೆ ಮಾಡಿರುವ ಮಾಹಿತಿ ದೊರಕಿದ್ದು ಈ ಬಗ್ಗೆ ಚುನಾವಣಧಿಕಾರಿಗೆ ದೂರು ನೀಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ನವೀನ್ಚಂದ್ರ ಶೆಟ್ಟಿ,ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಯುಸಿ ಶೇಖಬ್ಬ,ಪ್ರಭಾ ಶೆಟ್ಟಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ,ಅಖಿಲೇಶ್ ,ಮೊದಲಾದವರು ಉಪಸ್ಥಿತಿತರಿದ್ದರು
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…