ಕಾಪು : ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ನಾಮ ಪತ್ರ ಸಲ್ಲಿಕೆ
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಏಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೆನೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನಾಮಪತ್ರ ಸಲ್ಲಿಸುವ ಮುನ್ನ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನ,ಮತ್ತು ಕಾಪು ಮಸೀಧಿ,ಉದ್ಯವಾರ ಚರ್ಚ್, ಶ್ರೀ ಕೃಷ್ಣ ಮಠ, ಮತ್ತು ವಿಶ್ವನಾಥ ಕ್ಷೇತ್ರ ಗಳಲ್ಲಿ ಪೂಜೆ , ಪ್ರಾರ್ಥನೆ ಸಲ್ಲಿಸಲಾಗುವುದು.
ನಂತರ ಅಪಾರ ಬೆಂಬಲಿಗರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮುಖಾಂತರ ಸಾಗಿ ನಾಮ ಪತ್ರ ಸಲ್ಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಕಾಪು ಪುರಸಬೆ ಉಪಾಧ್ಯಕ್ಷ ಉಸ್ಮಾನ್, ಮತ್ತು ಉಸ್ತುವಾರಿಯಾದ ಮಹಾಬಲ ಕುಂದರ್, ಉಪಸ್ಥಿತಿತರಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…