ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ನೂರಾರು ಮಂದಿ ಕಾರ್ಯಕರ್ತರು ಅಭಿಮಾನಿಗಳೊಂದಿಗೆ ಆಗಮಿಸಿ ಕಾಪು ಚುನಾವಣಾ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಈ ಬಾರಿ ಜೆಡಿಎಸ್ ಪಕ್ಷದ ಸಿಸ್ಟರ್ ಆದ ಎಸ್ ಟಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸಲು ಅವಕಾಶ ನೀಡಿದ್ದಾರೆ ಕ್ಷೇತ್ರದ ಸಮರ್ಗ ಅಭಿವೃದ್ಧಿಗೆ ಪಣತೊಡುವುದಾಗಿ ಅಭ್ಯರ್ಥಿ ಸಬೀನಾ ಸಮದ್ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ರೀ ಶೆಟ್ಟಿ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಕಾರ್ಯ ಕಾರ್ಯಾಧ್ಯಕ್ಷ ವಾಸುದೇವರಾವ್ ಕಾರ್ಯದರ್ಶಿ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…