Featured

ಕಾಪು ಕ್ಷೇತ್ರ : ಎಪ್ರಿಲ್ 17ರಂದು  SDPI ಅಭ್ಯರ್ಥಿ ಮಹಮ್ಮದ್ ಹನೀಫ್ ಮೂಳೂರು ನಾಮಪತ್ರ ಸಲ್ಲಿಕೆ – Vishwanews24

ಕಾಪು : ಎಪ್ರಿಲ್ 17ರಂದು  SDPI ಅಭ್ಯರ್ಥಿ ಮಹಮ್ಮದ್ ಹನೀಫ್ ಮೂಳೂರು ನಾಮಪತ್ರ ಸಲ್ಲಿಕೆ

ಕಾಪು: ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಮಹಮ್ಮದ್ ಹನೀಫ್ ಮೂಳೂರು ಅವರು ಎಪ್ರಿಲ್ 17ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಅಬ್ದುಲ್ ರಝಾಕ್ ವೈ ಎಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10ಕ್ಕೆ ಕಾರ್ಯಕರ್ತರು, ಹಿತೈಷಿಗಳೊಂದಿಗೆ ಹೆಜಮಾಡಿಯಿಂದ ಪಡುಬಿದ್ರಿ, ಕಂಚಿನಡ್ಕ, ಉಚ್ಚಿಲ, ಮೂಳೂರು, ಬೆಳಪು, ಮಜೂರು, ಮಾರ್ಗವಾಗಿ ಬೈಕ್ ರ‌್ಯಾಲಿಯ ಮೂಲಕ ಹನೀಫ್ ಮೂಳೂರು ರವರು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿಯುತ್ತಿರುವ ಮಹಮ್ಮದ್ ಹನೀಫ್ ಮೂಳೂರು ಅವರಂತಹ ನಾಯಕರನ್ನು ವಿಧಾನಸೌಧಕ್ಕೆ ಕಳಿಸಲು ಕಾಪು ಜನತೆ ಈ ಬಾರಿ ಒಮ್ಮತದ ತೀರ್ಮಾನ ಮಾಡಬೇಕಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

10 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

18 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

18 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago