ಕಾಪು ಖಾಸಾಗಿ ವಾಹನದಲ್ಲಿ ಆಯಿಲ್ ಸೋರಿಕೆ, ಬೈಕ್ ಸವಾರರು ಜಾರಿ ಬಿದ್ದು ಗಾಯ.ವಾಹನ ಚಾಲಕ ಪರಾರಿ
ಕಾಪು: ಖಾಸಾಗಿ ವಾಹನದಿಂದ ಆಯಿಲ್ ಸೋರಿಕೆಯಾದ ಪರಿಣಾಮ ಕಾಪು ಪೇಟೆಯ ಹಾದು ಹೋಗುವ ರಸ್ತೆಯಲ್ಲಿ ನಾಲ್ಕು ಮಂದಿ ಬೈಕ್ ಸವಾರರು ಜಾರಿ ಬಿದ್ದು ಗಾಯ ಗೊಂಡ ಘಟನೆ ಇಂದು ನಡೆದಿದೆ.
ಉಡುಪಿ ಕಡೆಯಿಂದ ಕಾಪು ಕಡೆ ಸಾಗುತ್ತಿದ್ದ ವಾಹನದಲ್ಲಿ ತುಂಬಿಸಿದ್ದ ಆಯಿಲ್ ಬ್ಯಾರಲ್ ಸೋರಿಕೆಯಾದ ಪರಿಣಾಮಈ ಘಟನೆ ನಡೆದಿದೆ.
ಸ್ಥಳಕ್ಕೆ ಕಾಪು ಪೋಲಿಸ್ ಠಾಣ ಸಿಬ್ಬಂದಿ ಹಾಗೂ ರಿಕ್ಷಾ ಚಾಲಕರು ಘಟನಾ ಸ್ಥಳಕ್ಕಾಗಮಿಸಿ ಮುಂಜಾಗ್ರತಾ ಕ್ರಮಕೈಗೊಂಡು ಮಣ್ಣು ಹಾಗೂ ಗೋಣಿ ಚೀಲ ಹಾಕಿ ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…