ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ – Vishwanews24
ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ
ಕಾಪು ತಾಲೂಕು ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದ ಬಳಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಸುಚಿತ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
