ಕಾಪು : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಾವರ ಗ್ರಾಮದ ಸಂಪಿಗೆನಗರ ಕ್ರಾಸ್ ಬಳಿ ಓರ್ವನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ಕಾಪು ಠಾಣಾ ಪೊಲೀಸರು ರೌಂಡ್ಸ್‍ಕರ್ತವ್ಯದಲ್ಲಿರುವಾಗ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಸಂಪಿಗೆ ನಗರ ಕ್ರಾಸ್ ಬಳಿ ಮಾದಕ ವಸ್ತು ಸೇವನೆಯ ನಶೆಯಲ್ಲಿರುವ ಅನುಮಾನದ ಮೇರೆಗೆ ಮಹಮ್ಮದ್ ಅನಸ್ ಸಾಹೇಬ (25) ಎಂಬಾತನನ್ನು ವಶಕ್ಕೆ ಪಡೆದು ಆತನನ್ನು ಮಣಿಪಾಲದ ಫಾರೆನ್ಸಿಕ್ ವಿಭಾಗದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…