ಕಾಪು : ಉದ್ಯಾವರ ಗ್ರಾಮದ ಬೋಳಾರ್ ಗುಡ್ಡೆ ಸಿದ್ಧಿವಿನಾಯಕ ಗ್ರೌಂಡ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಉದ್ಯಾವರ ಗ್ರಾಮದ ಬೋಳಾರ್ ಗುಡ್ಡೆ ಸಿದ್ಧಿವಿನಾಯಕ ಗ್ರೌಂಡ್ ಬಳಿ ಉಡುಪಿಯ ಬಯಲೈಪಾದೆ ನಿವಾಸಿ ಶ್ರೀಶ ವಿ (20) ಎಂಬಾತನನ್ನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದ್ದು, ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…