ಉಡುಪಿ: ಕಾಪುವಿನ ಮಲ್ಲಾರು ನಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ವಿಷಾದನೀಯ ಎಂದು ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹೇಳಿದ್ದಾರೆ
ಆದರೆ ಗುಜರಿ ಅಂಗಡಿಯಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸ್ಪೋಟ ನಡೆದಿದ್ದು ಇಬ್ಬರ ಸಾವಿಗೆ ಗ್ಯಾಸ್ ಸಿಲಿಂಡರ್ ಸ್ಪೋಟ ಎಂದು ಹೇಳುತ್ತಿದ್ದರೂ ಸಾರ್ವಜನಿಕರಲ್ಲಿ ಒಂದು ರೀತಿಯ ಸಂಶಯದ ವಾತಾವರಣ ಇದ್ದು ಹಾಗಾಗಿ ಈ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕೆಂದು ಅವರು ಅಗ್ರಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…