ಕಾಪು ಗೃಹರಕ್ಷಕ ಸಿಬ್ಬಂದಿ ಲಕ್ಷ್ಮೀನಾರಾಯಣ್ ರಾವ್ ಅವರಿಗೆ ಸಿಎಂ ಚಿನ್ನದ ಪದಕ -Vishwanews24

ಉಡುಪಿ: ಜಿಲ್ಲಾ ಗೃಹರಕ್ಷಕದಳ ಕಾಪು ಘಟಕದ ಘಟಕಾಧಿಕಾರಿ ಲಕ್ಷ್ಮೀನಾರಾಯಣ್ ರಾವ್ ಅವರಿಗೆ 2018 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಇವರು 2007 ಜನವರಿ 10 ರಂದು ಇಲಾಖೆಗೆ ಸೇರಿ ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಇವರನ್ನು ಅಭಿನಂದಿಸಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago