ಕಾಪು : ಗೋಕರ್ಣ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಗುರುತು ಪತ್ತೆಗಾಗಿ ಮನವಿ ಮಾಡಲಾಗಿದೆ.
ಉಡುಪಿ ಮತ್ತು ಶಿರ್ವದ ಬಟ್ಟೆ ಅಂಗಡಿಯ ಚೀಲ ಹೊಂದಿರುವ ವ್ಯಕ್ತಿಯೋರ್ವರು ಗೋಕರ್ಣ ಸಮುದ್ರ ತೀರದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಅವರ ಗುರುತು ಪತ್ತೆಗಾಗಿ ಪೊಲೀಸರು ಮಾಧ್ಯಮದ ಮೊರೆ ಹೋಗಿದ್ದು, ಸಾವಿಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಇವರ ಬಗ್ಗೆ ಇನ್ನಿತರ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…