ಕಾಪು : ರಾ.ಹೆ. 66 ರ ಕೊಪ್ಪಲಂಗಡಿ ಮಸೀದಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.11ರ ಸೋಮವಾರ ರಾತ್ರಿ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…