ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಉಳಿಯಾರಗೋಳಿಯಲ್ಲಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ (ಮೇ.26) ಸಂಜೆ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಮತ್ತೊಂದು ಬಸ್ ನ್ನು ಓವರ್ ಟೆಕ್ ಮಾಡುವ ಭರಾಟೆಯಲ್ಲಿ ಬಂದಿದ್ದು ಮಳೆಯ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯರು ಅವರನ್ನು ಬಸ್ಸಿನಿಂದ ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಾಳುಗಳನ್ನು ಉಡುಪಿ ಮತ್ತು ಕಾಪುವಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…